Sunday, 20 August 2017

🔴ಪರಪಂಚದ ಪ್ರಮುಖ ಮರುಭೂಮಿಗಳು :- (Great Deserts of the World)

ಭೂಮಿಯ ಯಾವ ಪ್ರದೇಶದಲ್ಲಿ ನೀರಿನ ಪ್ರಮಾಣವು ಕಡಿಮೆ ಇರುತ್ತದೋ ಅಥವಾ ವಾರ್ಷಿಕವಾಗಿ 250 ಮಿ.ಮೀಗಿಂತ ಕಡಿಮೆ ಇರುತ್ತದೋ ಅಂತಹ ಪ್ರದೇಶವನ್ನು # ಮರುಭೂಮಿ ಎಂದು ಕರೆಯುತ್ತಾರೆ.

1.ಅಂಟಾರ್ಟಿಕ ಮರುಭೂಮಿ

2.ಸಹಾರ ಮರುಭೂಮಿ

3.ಆರ್ಟಿಕ್ ಮರುಭೂಮಿ

4.ಅರೇಬಿಯನ್ ಮರುಭೂಮಿ

5.ಕಲಹರಿ ಮರುಭೂಮಿ

6.ಪೆಟಗೋನಿಯನ್ ಮರುಭೂಮಿ

7.ಗ್ರೇಟ್ ವಿಕ್ಟೋರಿಯಾ ಮರುಭೂಮಿ

8.ಗ್ರೇಟ್ ಬಸಿನ್ ಮರುಭೂಮಿ

9.ಸೈರಿಯನ್ ಮರುಭೂಮಿ

No comments:

Post a Comment