Tuesday, 7 July 2015

ಕರ್ನಾಟಕದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ‬

• ದಕ್ಷಿಣ ಕನ್ನಡ & ಉಡುಪಿ : ಭಾರತದ ಬ್ಯಾಂಕುಗಳ ತೊಟ್ಟಿಲು ಎಂದು ಕರೆಯುತ್ತಾರೆ.

• ಸಿಂಡಿಕೇಟ್ ಬ್ಯಾಂಕ್ : ಕರ್ನಾಟಕದ ಅತಿದೊಡ್ಡ ಬ್ಯಾಂಕ್.

• ಚಿತ್ರದುರ್ಗ ಬ್ಯಾಂಕ್ : ಕರ್ನಾಟಕದಲ್ಲಿ ಸ್ಥಾಪಿತವಾದ ಮೊದಲ ಬ್ಯಾಂಕ್.

No comments:

Post a Comment