Sunday, 20 August 2017

🔴ಭಗೋಳಿಕ ಸಮಾನ ಬಿಂದು ರೇಖೆಗಳು ಅಥವಾ ಭೌಗೋಳಿಕವಾಗಿ ಸಂಪರ್ಕಿಸುವ ಸಮಾನ ಬಿಂದುಗಳ ಮೂಲಕ ಸಾಗುವ ಕಾಲ್ಪನಿಕ ರೇಖೆಗಳು :

#.ಐಸೋಬಾತ್️ ━━━━━━━► ️ಸಮಾನ ಪ್ರಮಾಣದ ಸಮುದ್ರ ಆಳದ ಬಿಂದುಗಳನ್ನು ಸೇರಿಸುವ ರೇಖೆ


#.ಐಸೋಥರ್ಮ ━━━━━━━► ️️ಸಮಾನ ಪ್ರಮಾಣದ ಉಷ್ಣತೆಯ ಬಿಂದುಗಳನ್ನು ಸೇರಿಸುವ ರೇಖೆ


#.ಐಸೊಕೇಮ್ ━━━━━━━►  ಸಮಾನ ಪ್ರಮಾಣದ ಚಳಿಗಾಲದ ಸರಾಸರಿ ಉಷ್ಣಾಂಶದ ಬಿಂದುಗಳನ್ನು ಸೇರಿಸುವ ರೇಖೆ

#.ಐಸೊನೆಫ್️ ━━━━━━━► ಸಮಾನ ಪ್ರಮಾಣದ ಮೋಡಗಳ ಬಿಂದುಗಳನ್ನು ಸೇರಿಸುವ ರೇಖೆ

#.ಐಸೋಐಪ್️ ━━━━━━━► ️ಸಮಾನ ಪ್ರಮಾಣದ ಸಮುದ್ರ ಮಟ್ಟದಿಂದ ಎತ್ತರದ ಬಿಂದುಗಳನ್ನು ಸೇರಿಸುವ ರೇಖೆ

#.ಐಸೋಗೋನಿಕ್️ ━━━━━━━► ️ಕಾಂತೀಯ ಕೋನವು ಸಮಾನವಾಗಿರುವ ಸ್ಥಳಗಳ ಬಿಂದುಗಳನ್ನು ಸೇರಿಸುವ ರೇಖೆ

#.ಐಸೋಹೆಲನ್ ━━━━━━━► ️ಸಮಾನ ಪ್ರಮಾಣದ ಸಮುದ್ರ ಲವಣಾಂಶದ ಬಿಂದುಗಳನ್ನು ಸೇರಿಸುವ ರೇಖೆ


#.ಐಸೊಬ್ರಾಂಡ್ಸ್ ━━━━━━━► ️ಗುಡುಗು ಸಿಡಿಲು ಸಮೇತ ಮಳೆಯಾಗುವ ಪ್ರದೇಶದ ಬಿಂದುಗಳನ್ನು ಸೇರಿಸುವ ರೇಖೆ.

#.ಐಸೋ ಹೆಲ್ ━━━━━━━► ️ಸಮಾನ ಪ್ರಮಾಣದ ಸೌರ ಪ್ರಕಾಶ / ️ಬಿಸಿಲಿನ ಅವಧಿಯ ಬಿಂದುಗಳನ್ನು ಸೇರಿಸುವ ರೇಖೆ


#.ಐಸೋಬಾರ್ ━━━━━━━► ಸಮಾನ ಪ್ರಮಾಣದ ವಾತಾವರಣದ ಒತ್ತಡದ ಬಿಂದುಗಳನ್ನು ಸೇರಿಸುವ ರೇಖೆ

#.ಐಸೋದೇರ್ ━━━━━━━► ಸಮಾನ ಪ್ರಮಾಣದ ️ಬೇಸಿಗೆಯ ಸರಾಸರಿ ಉಷ್ಣಾಂಶದ ಬಿಂದುಗಳನ್ನು ಸೇರಿಸುವ ರೇಖೆ

#.ಐಸೋಟ್ಯಾಚ್️ ━━━━━━━► ️ಸಮಾನ ಪ್ರಮಾಣದ ಗಾಳಿ / ಮಾರುತಗಳ ವೇಗದ ಬಿಂದುಗಳನ್ನು ಸೇರಿಸುವ ರೇಖೆ


#.ಐಸೊಹೈಟ್️ ━━━━━━━► ಸಮಾನ ಪ್ರಮಾಣದ ಮಳೆಯ ಪ್ರಮಾಣದ ಬಿಂದುಗಳನ್ನು ಸೇರಿಸುವ ರೇಖೆ

#.ಐಸೋ ನಿಫ್ ━━━━━━━► ️ಸಮಾನ ಪ್ರಮಾಣದ ಹಿಮದ ಪ್ರಮಾಣದ ಬಿಂದುಗಳನ್ನು ಸೇರಿಸುವ ರೇಖೆ


#.ಐಸೊಸಿಸ್ಮಲ್ ━━━━━━━► ️️ಭೂಕಂಪನ ತೀವ್ರತೆಯ ಬಿಂದುಗಳನ್ನು ಸೇರಿಸುವ ರೇಖೆ.

#.ಐಸೋರೈಮ್️ ━━━━━━━► ️ಸಮಾನ ಪ್ರಮಾಣದ ಹಿಮಗಡ್ಡೆಯ ಪ್ರಮಾಣ/ಮಂಜು  ಬಿಂದುಗಳನ್ನು ಸೇರಿಸುವ ರೇಖೆ

No comments:

Post a Comment